Monthly Archives: December 2012

ಹಿಮ್ಮೇಳ – ಯಕ್ಷಗಾನ ಬಯಲಾಟದ ಆಮೂಲಾಗ್ರ ಅಧ್ಯಯನ

ಆಟ, ದಶಾವತಾರ, ಬಯಲಾಟ ಎಂದೇ ನೂರಾರು ವರ್ಷಗಳಿಂದ ಪ್ರಸಿದ್ಧವಾಗಿದ್ದ ಕನ್ನಡದ ಕಲೆಯ ಇತ್ತೀಚಿನ ಹೆಸರೇ ಯಕ್ಷಗಾನ. ಜಾನಪದ ಕಲೆ ಎಂದು ಯಾವುದೇ ಪ್ರೊತ್ಸಾಹವಿಲ್ಲದೇ ತಿರಸ್ಕಾರಕ್ಕೆ ಒಳಗಾದ ಬಯಲಾಟದ ಅನೇಕ ವಿಧಗಳಲ್ಲಿ ಇದೂ ಒಂದು. ದೊಡ್ಡಾಟ, ಘಟ್ಟದಕೋರೆ, ಶ್ರೀ ಕೃಷ್ಣ ಪಾರಿಜಾತ ಹೀಗೆ ಅನೇಕ ರಂಗ ಕಲೆಗಳು ಮೂಲೆ ಗುಂಪಾಗಿ ನಶಿಸಿ ಹೋಗಿವೆ ಹೋಗುತ್ತಿವೆ. ಯಕ್ಷಗಾನವೆಂದು ಕರಾವಳಿ

Posted in Yakshagana
Himmela