Monthly Archives: March 2013

ಹಿಮ್ಮೇಳ – ಪಳಿಯುಳಿಕೆ ಒಂದರ ಉಳಿವಿಗೆ ಒಂದು ಪ್ರಯತ್ನ

- ರಾಗು ಕಟ್ಟಿನಕೆರೆ,ಯಕ್ಷಮಿತ್ರ ನಿಲುಮೆ ತಾಣದಲ್ಲಿ ಪ್ರಕಟವಾದ ಅಂಕಣ “ಹೋರಾಟ ಅಂದ್ರೆ ಹೊಡೆದಾಟ ಅಲ್ಲ ಕಾಣ್ರೋ” ಅಂತ ನಮ್ಮ ಮಾಸ್ತರು ಒಬ್ರು ಹೇಳ್ತಾ ಇದ್ರು. ನಮ್ಮ ಕನ್ನಡ ಸಂಸ್ಕೃತಿ ಉಳಿಬೇಕು ಅಂತ ನಾವು ಕಲ್ಲು ತೂರಾಡ್ಲೂ ಬಹುದು ಅಥವಾ ನಮ್ಮ ಸಂಸ್ಕೃತಿ ಯಾವುದು, ನಾವು ದಿನನಿತ್ಯ ಅದನ್ನ ಪಾಲಿಸ್ತಾ ಇದೀವಾ ಅಂತ ಗಂಭೀರವಾಗಿ ಆತ್ಮಾವಲೋಕನ ಮಾಡಿಕೊಳ್ಳಲೂ

Posted in Yakshagana
Himmela